– ರತೀಶ ರತ್ನಾಕರ. ಹಣ್ಣುಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಬಣ್ಣ-ಬಣ್ಣದ, ರುಚಿ-ರುಚಿಯಾದ ಹಣ್ಣುಗಳು ಹೆಚ್ಚಿನವರನ್ನು ಸೆಳೆಯುತ್ತವೆ. ಯಾವುದೇ ಮರ ಇಲ್ಲವೇ ಗಿಡದಿಂದ ಸಿಗುವ ಹಣ್ಣು, ಹಣ್ಣಾಗುವ ಮೊದಲು ಕಾಯಿಯಾಗಿರುತ್ತದೆ. ಯಾವುದೇ ಒಂದು ಕಾಯಿ ಮತ್ತು ಹಣ್ಣಿನ ನಡುವೆ ಬೇರ್ಮೆಯನ್ನು ಗುರುತಿಸಿದರೆ ಅದು ಹೆಚ್ಚಾಗಿ ಅದರ ಬಣ್ಣ ಮತ್ತು ರುಚಿಯಲ್ಲಿ ಬೇರೆ ಬೇರೆಯಾಗಿರುತ್ತವೆ. ಕಾಯಿಗಳು ಹೆಚ್ಚಾಗಿ ಹಸಿರು ಬಣ್ಣದಲ್ಲಿದ್ದು, ರುಚಿ ಮತ್ತು ಕಂಪು ಇಲ್ಲದೆ ಗಟ್ಟಿಯಾಗಿ ಇರುತ್ತವೆ. ಕಾಯಿಯು ಹಣ್ಣಾಗುತ್ತಾ... Continue reading
↧