– ರತೀಶ ರತ್ನಾಕರ. ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಫಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಫಿ ಗುಟುಕನ್ನು ಕುಡಿಯುವಾಗ,ಕಾಫಿಯು ಕಾಫಿಯಾಗಲು ಮಾಡಬೇಕಾದ ಕೆಲಸಗಳೆಷ್ಟು ಎಂಬ ಅರಿವು ಇರುವುದಿಲ್ಲ. ಇದು ಕಾಫಿಗೆ ಮಾತ್ರವಲ್ಲ, ನಾವು ತಿನ್ನುವ ಬೇಳೆ-ಕಾಳುಗಳು, ಇತರೆ ತಿನಿಸುಗಳು ಬೆಳೆದು ಬಂದ ಬಗೆ ಹೆಚ್ಚಾಗಿ ನಮಗೆ ತಿಳಿದಿರುವುದಿಲ್ಲ. ಕಾಫಿ ಬೆಳೆಯುವ ಕುಟುಂಬದಿಂದಲೇ ಬೆಳೆದು, ಕಾಫಿ ಬೆಳೆಯುವ ಬಗೆಯನ್ನು ತೀರಾ ಹತ್ತಿರದಿಂದ ಕಂಡಿರುವುದರಿಂದ ಇದರ ಬೇಸಾಯದ... Continue reading
↧