– ರತೀಶ ರತ್ನಾಕರ. ಕಾಫಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಫಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಫಿ ಬೀಜವು ಸುಮಾರು 40 ರಿಂದ 50 ದಿನದಲ್ಲಿ 200 – 300 ಮಿ.ಮೀ ಬೆಳೆಯುತ್ತದೆ. ಈ ಮೊಳಕೆಯ ಗಿಡಗಳನ್ನು ಮಣ್ಣಿನ ಹಾಸಿಗೆಯಿಂದ ಪ್ಲಾಸ್ಟಿಕ್ ಬುಟ್ಟಿಗಳಿಗೆ ಸಾಗಿಸಿ ಎರಡನೇ ಹಂತದ ಬೆಳವಣಿಗೆಯನ್ನು ನೋಡಿಕೊಳ್ಳಲಾಗುತ್ತದೆ. ಪಾತಿ ಮಾಡುವುದು: ಮೊಳಕೆಯೊಡೆದ ಕಾಫಿಗಿಡದ... Continue reading
↧