– ಜಯತೀರ್ಥ ನಾಡಗೌಡ. ವಿಶ್ವಸಂಸ್ಥೆಯ ಅಂಕಿ-ಸಂಖ್ಯೆಗಳು ಹೇಳುವಂತೆ ದಿನಕ್ಕೆ ಸುಮಾರು 9 ಸಾವಿರ ಮಂದಿ ಚೊಕ್ಕಟವಾದ ಕುಡಿಯುವ ನೀರಿನ ಕೊರತೆಯಿಂದ ಸಾಯುತ್ತಿದ್ದಾರಂತೆ. ಜಗತ್ತಿನ ಬಹುತೇಕ ಭಾಗ ನೀರಿನಿಂದ ಆವರಿಸಿದ್ದರೂ, ಅದರಲ್ಲಿ ಕುಡಿಯಲು ತಕ್ಕುದಾಗಿರುವುದು ತೀರಾ ಕಡಿಮೆ. ಕುಡಿಯುವ ನೀರಿನ ಕೊರತೆ ಮತ್ತು ಅದರಿಂದ ಆಗುತ್ತಿರುವ ಸಾವು-ನೋವುಗಳ ಕಂಡು ಈಗಾಗಲೇ ಸಾಕಷ್ಟು ಸಂಘ ಸಂಸ್ಥೆಗಳು ಇದನ್ನು ಹೋಗಲಾಡಿಸಲು ಕೆಲಸ ಮಾಡುತ್ತಿವೆ. ಕುಡಿಯುವ ನೀರನ್ನು ಹಸನಾಗಿಸಲು ಇಂತ ಸಂಸ್ಥೆಗಳು ಹೊಸ ಹೊಸ ಚಳಕಗಳನ್ನು... Continue reading
↧