– ಜಯತೀರ್ಥ ನಾಡಗೌಡ. ಬೆಂಕಿ ಆರಿಸುಕ ಇಂದು ಬಹುತೇಕ ಎಲ್ಲ ಕಡೆ ಕಾಣಸಿಗುತ್ತದೆ. ಮಾಲ್, ಕಚೇರಿ, ಬ್ಯಾಂಕ್, ಬಾನೋಡತಾಣ, ಸಿನೆಮಾ ಮಂದಿರ, ಶಾಲೆ, ಕಾರ್ಖಾನೆ, ಹೀಗೆ ಎಲ್ಲೆಡೆ ಕೆಂಪು ಬಣ್ಣದ ಸಿಲಿಂಡರ್ ಆಕಾರದ ಚಿಕ್ಕ,ದೊಡ್ಡ ಅಳತೆಯ ಬೆಂಕಿ ಆರಿಸುಕವನ್ನು ನಾವುಗಳು ನೋಡಿರುತ್ತೇವೆ. ಬೆಂಕಿ ಹತ್ತಿ ಅವಗಡ ಸಮಯದಲ್ಲಿ ಇವುಗಳು ಬಹಳ ನೆರವಿಗೆ ಬರುತ್ತವೆ. ಆದರೆ ಇವುಗಳು ಹೇಗೆ ಕೆಲಸ ಮಾಡುತ್ತವೆ? ಕಷ್ಟದ ಸಂದರ್ಭಗಳಲ್ಲಿ ಇವುಗಳನ್ನು ಹೇಗೆ ಬಳಸಬೇಕು ಎಂಬುದು ತಿಳಿಯೋಣ... Continue reading
↧