– ರತೀಶ ರತ್ನಾಕರ. ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ ಬದಲಾವಣೆಯೂ ಆಗದೆ ಹಾಗೆಯೇ ಇರುವ ಬೀಜವು ಮಣ್ಣಿನ ಇಲ್ಲವೇ ನೀರಿನ ಜಾಗಕ್ಕೆ ಬಿದ್ದೊಡನೆ ಮೊಳಕೆಯೊಡೆದು ಗಿಡವಾಗ ತೊಡಗುತ್ತದೆ. ತಾನಾಗಿಯೇ ಆಗುವ ಈ ಕೆಲಸ ಹಲವು ಹಂತಗಳಲ್ಲಿ ನಡೆಯುತ್ತದೆ. ಇದು ಹೇಗೆ ಎಂದು ತಿಳಿದುಕೊಳ್ಳೋಣ ಬನ್ನಿ. ಬೀಜವು ಹೇಗೆ... Continue reading
↧