– ಜಯತೀರ್ಥ ನಾಡಗೌಡ. ಊಟ ಸಿಗದಿದ್ದರೂ ಮನುಷ್ಯ ಬದುಕಬಲ್ಲ. ಆದರೆ ಉಸಿರ್ಗಾಳಿ(Oxygen) ಮತ್ತು ಕುಡಿಯುವ ನೀರು ಇಲ್ಲದೇ ಹೋದರೆ ನಮ್ಮ ಬದುಕನ್ನು ಊಹಿಸಿಕೊಳ್ಳಲಾಗದು. ಈ ಜಗತ್ತಿನ 2/3 ರಷ್ಟು ನೀರಿನಿಂದಲೇ ತುಂಬಿದೆ, ಆದರೆ ಇದರಲ್ಲಿ ಕುಡಿಯಲು ತಕ್ಕುದಾದ ನೀರು ಬಹಳ ಕಡಿಮೆ. ಇತ್ತೀಚಿನ ದಿನಗಳಲ್ಲಂತೂ ವಾತಾವರಣದ ಏರುಪೇರುಗಳಿಂದ ಚೊಕ್ಕವಾದ ಕುಡಿಯುವ ನೀರನ್ನು ಕಳೆದುಕೊಳ್ಳುತ್ತಿದ್ದೇವೆ. ಕುಡಿಯುವ ನೀರು ಪಡೆಯಲು ಇಂದಿನ ದಿನಗಳಲ್ಲೂ ಮಂದಿ ಹಲವಾರು ಮೈಲಿ ಸಾಗುವ ಪರಿಸ್ಥಿತಿ ಭಾರತದಲ್ಲಿದೆ. ಆಫ್ರಿಕಾ... Continue reading
↧