– ರತೀಶ ರತ್ನಾಕರ. ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ ಬೆಳವಣಿಗೆಗೆ ಈ ಬಗೆಯ ಬೆಳಸುವಿಕೆ ನೆರವಾಗುತ್ತದೆ ಎಂದು ಅಲ್ಲಲ್ಲಿ ಕೇಳಿರುತ್ತೇವೆ. ಹಾಗದರೆ ಈ ಹಸಿರು ಮನೆಗಳು ಗಿಡಗಳ ಬೆಳವಣಿಗೆಗೆ ಹೇಗೆ ನೆರವಾಗುತ್ತವೆ? ಇದರ ಕೆಲಸವೇನು ಎಂಬುದನ್ನು ಅರಿಯೋಣ ಬನ್ನಿ. ಹಸಿರುಮನೆಯ ಹಿಂದಿರುವ ಅರಿಮೆ: ನೇಸರನಿಂದ... Continue reading
↧