– ಇ.ದೀಪಕ್ ಡಿಸಿಲ್ವ. 2023, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಪಿಯರೆ ಅಗೋಸ್ಟಿನಿ(Pierre Agostini), ಫೆರೆಂಕ್ ಕ್ರೌಸ್ಜ್(Ferenc Krausz) ಮತ್ತು ಆನ್ನೆ ಎಲ್’ಹುಲ್ಲಿಯರ್ (Anne L’Huillier) ಅವರಿಗೆ ಘೋಷಿಸಲಾಗಿದೆ. ಇದು ಅತ್ಯಂತ ಅಪೇಕ್ಷಿತ ಘೋಷಣೆ. ಈ ಮೂವರ ಸಂಶೋಧನೆಯ ಫಲಶ್ರುತಿಯಾಗಿ ಇನ್ನು ಮುಂದೆ ಪರಮಾಣುಗಳಲ್ಲಿ ನ್ಯೂಕ್ಲಿಯಸ್ ಸುತ್ತ ಪರಿಭ್ರಮಿಸುತ್ತಿರುವ ಸೂಕ್ಷ್ಮಾತಿ ಸೂಕ್ಷ್ಮ ಎಲೆಕ್ಟ್ರಾನುಗಳ ಅಮಿತ ವೇಗದ ಚಲನೆಯನ್ನು ಅನುಸರಿಸಲು ಹಾಗು ಪತ್ತೆಹಚ್ಚಲು ಸಾಧ್ಯವಾಗಿದೆ. ಎಲೆಕ್ಟ್ರಾನ್‌ಗಳ ಚಲನೆಯ ಜಾಡು ಹಿಡಿಯುವುದು ಈ ಹಿಂದೆ... Continue reading
↧