Quantcast
Channel: ಅರಿಮೆ
Browsing all 49 articles
Browse latest View live

ಕಾಯಿಯೊಂದು ಹಣ್ಣಾಗುವ ಬಗೆ

– ರತೀಶ ರತ್ನಾಕರ. ಹಣ್ಣುಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಬಣ್ಣ-ಬಣ್ಣದ, ರುಚಿ-ರುಚಿಯಾದ ಹಣ್ಣುಗಳು ಹೆಚ್ಚಿನವರನ್ನು ಸೆಳೆಯುತ್ತವೆ. ಯಾವುದೇ ಮರ ಇಲ್ಲವೇ ಗಿಡದಿಂದ ಸಿಗುವ ಹಣ್ಣು, ಹಣ್ಣಾಗುವ ಮೊದಲು ಕಾಯಿಯಾಗಿರುತ್ತದೆ. ಯಾವುದೇ ಒಂದು...

View Article


ಬೆಂಕಿ ಆರಿಸುಕ ಹೇಗೆ ಕೆಲಸ ಮಾಡುತ್ತದೆ?

– ಜಯತೀರ್ಥ ನಾಡಗೌಡ. ಬೆಂಕಿ ಆರಿಸುಕ ಇಂದು ಬಹುತೇಕ ಎಲ್ಲ ಕಡೆ ಕಾಣಸಿಗುತ್ತದೆ. ಮಾಲ್, ಕಚೇರಿ, ಬ್ಯಾಂಕ್, ಬಾನೋಡತಾಣ, ಸಿನೆಮಾ ಮಂದಿರ, ಶಾಲೆ, ಕಾರ್ಖಾನೆ, ಹೀಗೆ ಎಲ್ಲೆಡೆ ಕೆಂಪು ಬಣ್ಣದ ಸಿಲಿಂಡರ್ ಆಕಾರದ ಚಿಕ್ಕ,ದೊಡ್ಡ ಅಳತೆಯ ಬೆಂಕಿ...

View Article


ಎಲ್ಲೆ ದಾಟಿದ ವೋಯಜರ್ – 1

– ಪ್ರಶಾಂತ ಸೊರಟೂರ. ಚಿತ್ರ: ವೋಯಜರ್ – 1 12.09.2013, ಅಮೇರಿಕಾ ಕಳುಹಿಸಿದ ಬಾನಬಂಡಿ (space craft) ವೋಯಜರ್–1 ಮೊಟ್ಟಮೊದಲ ಬಾರಿಗೆ ನೇಸರ-ಕೂಟದ (solar system) ಎಲ್ಲೆ ದಾಟುವ ಮೂಲಕ ಮಾನವರು ಮಾಡಿದ ವಸ್ತುಗಳಲ್ಲಿ ಎಲ್ಲಕ್ಕಿಂತ ಹೆಚ್ಚು...

View Article

ಬಿತ್ತಿದ ಬೀಜ ಮೊಳಕೆ ಒಡೆದೀತು ಹೇಗೆ?

– ರತೀಶ ರತ್ನಾಕರ. ಮಣ್ಣಿನಲ್ಲಿ ಬಿತ್ತಿರುವ, ನೀರಿನಲ್ಲಿ ಕಟ್ಟಿಟ್ಟಿರುವ ಇಲ್ಲವೇ ಮಣ್ಣಿನ ಮೇಲೆ ಬಿದ್ದಿರುವ ಬೀಜಗಳು ಮೊಳಕೆಯೊಡೆದಿರುವುದನ್ನು ನಾವು ನೋಡಿರುತ್ತೇವೆ. ಬೀಜವನ್ನು ಯಾವುದಾದರು ಒಂದು ಡಬ್ಬಿಯೊಳಗೆ ಹಾಗೆಯೇ ಇಟ್ಟಿದ್ದಲ್ಲಿ ಅದು ಯಾವ...

View Article

ಎ.ಸಿ.(ಏರ್ ಕಂಡಿಷನರ್) ಹೇಗೆ ಕೆಲಸ ಮಾಡುತ್ತದೆ?

– ಜಯತೀರ್ಥ ನಾಡಗೌಡ. ಇಂದು ಎ.ಸಿ. ಸರ್ವೇ ಸಾಮಾನ್ಯವಾಗಿ ಎಲ್ಲಕಡೆ ಕಂಡುಬರುವ ಉಪಕರಣ. ನಾವಿರುವ ಕೋಣೆಯ ಒಳಗಿನ ಬಿಸುಪನ್ನು ಹೊರಗಟ್ಟಿ ತಂಪಾದ ಗಾಳಿ ಒದಗಿಸುವುದು ಇದರ ಕೆಲಸ. ಭಾರತದಂತ ಹೆಚ್ಚು ಬಿಸುಪಿನ ದೇಶಗಳಲ್ಲಂತೂ ಬೇಸಿಗೆಯಲ್ಲಿ ಎ.ಸಿ.ಯಿರದೇ...

View Article


ಮರಗಿಡಗಳು ಬೆಳೆಯುವುದು ಹೇಗೆ?

– ರತೀಶ ರತ್ನಾಕರ. ಚಳಿಗಾಲದ ಮೊದಲು ತನ್ನ ಎಲೆಗಳನ್ನು ಉದುರಿಸಿ ಚಳಿಗಾಲದುದ್ದಕ್ಕೂ ಮರಗಿಡಗಳು ಯಾವುದೇ ಹೊಸ ಎಲೆಗಳನ್ನು ಚಿಗುರಿಸದೆ ಒರಗಿದ (dormant) ಸ್ಥಿತಿಯಲ್ಲಿ ಇರುತ್ತವೆ. ಮಳೆ ಬಿದ್ದೊಡನೆ ಚಿಗುರಿಕೊಂಡು ತನ್ನ ಬೆಳವಣಿಗೆಯನ್ನು...

View Article

ಗಾಳಿಯಿಂದ ಕುಡಿಯುವ ನೀರನ್ನು ಪಡೆಯಲೊಂದು ಚಳಕ

– ಜಯತೀರ್ಥ ನಾಡಗೌಡ. ಊಟ ಸಿಗದಿದ್ದರೂ ಮನುಷ್ಯ ಬದುಕಬಲ್ಲ. ಆದರೆ ಉಸಿರ್ಗಾಳಿ(Oxygen) ಮತ್ತು ಕುಡಿಯುವ ನೀರು ಇಲ್ಲದೇ ಹೋದರೆ ನಮ್ಮ ಬದುಕನ್ನು ಊಹಿಸಿಕೊಳ್ಳಲಾಗದು. ಈ ಜಗತ್ತಿನ 2/3 ರಷ್ಟು ನೀರಿನಿಂದಲೇ ತುಂಬಿದೆ, ಆದರೆ ಇದರಲ್ಲಿ ಕುಡಿಯಲು...

View Article

ಹಸಿರುಮನೆಯ ಗುಟ್ಟು

– ರತೀಶ ರತ್ನಾಕರ. ಸಣ್ಣ ಸಣ್ಣ ಗಿಡಗಳನ್ನು ಬೆಳಸಲು ಇಲ್ಲವೇ ಹೆಚ್ಚಾಗಿ ಹೂವಿನ ಗಿಡಗಳನ್ನು ಬೆಳಸಲು ಹಸಿರು ಬಣ್ಣದ ಇಲ್ಲವೇ ಬಣ್ಣವಿಲ್ಲದ ಗಾಜು ಇಲ್ಲವೇ ಪ್ಲಾಸ್ಟಿಕ್ ಹೊದ್ದಿರುವ ‘ಹಸಿರು ಮನೆಗಳನ್ನು’ ಎಲ್ಲಾದರೂ ಕಂಡಿರುತ್ತೇವೆ. ಗಿಡಗಳ...

View Article


ಎಲೆಕ್ರ್ಟಾನ್ ಲೋಕಕ್ಕೆ ಅಟ್ಟೋಸೆಕೆಂಡ್ ಕೀಲಿಕೈ

– ಇ.ದೀಪಕ್ ಡಿಸಿಲ್ವ. 2023, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಪಿಯರೆ ಅಗೋಸ್ಟಿನಿ(Pierre Agostini), ಫೆರೆಂಕ್ ಕ್ರೌಸ್ಜ್(Ferenc Krausz) ಮತ್ತು ಆನ್ನೆ ಎಲ್’ಹುಲ್ಲಿಯರ್ (Anne L’Huillier) ಅವರಿಗೆ ಘೋಷಿಸಲಾಗಿದೆ. ಇದು ಅತ್ಯಂತ...

View Article


ಕಾಫಿ ಬೆಳೆ: ಹುಟ್ಟು ಮತ್ತು ಹರವು

– ರತೀಶ ರತ್ನಾಕರ.   ಹೀಗೊಂದು ಹಳೆಯ ಕತೆ, ಸುಮಾರು ಒಂದು ಸಾವಿರ ವರ್ಷಗಳ ಹಿಂದೆ ಆಫ್ರಿಕಾದ ಇತಿಯೋಪಿಯಾದ ಕಾಡುಗಳಲ್ಲಿ ಹಲವು ಬುಡಕಟ್ಟು ಜನಾಂಗಗಳು ಬದುಕು ನಡೆಸುತಿದ್ದವು. ಅವರು ಕುರಿ, ಕೋಳಿಯಂತಹ ಸಾಕುಪ್ರಾಣಿಗಳನ್ನೂ ಸಾಕಿಕೊಂಡಿದ್ದರು. ಇವರಲ್ಲಿ...

View Article

ಏನಿದು ಓಟಾ ತಂತ್ರಜ್ಞಾನ?

– ಜಯತೀರ್ಥ ನಾಡಗೌಡ. ಓಟಾ(OTA) ಎಂದರೆ ಓವರ್-ದಿ-ಏರ್(Over-the-Air) ಎಂದು ಬಿಡಿಸಿ ಹೇಳಬಹುದು. ಚೂಟಿಯುಲಿ(Smartphone), ಕಂಪ್ಯೂಟರ್, ಸ್ಮಾರ್ಟ್ ಕೈಗಡಿಯಾರ ಮುಂತಾದ ಗ್ಯಾಜೆಟ್ ಬಳಸುವ ಹಲವರು ಈ ಹೆಸರು ಕೇಳಿರುತ್ತೀರಿ. ಬಹುತೇಕ ಚೂಟಿಯುಲಿ,...

View Article

ಅರಾಬಿಕಾ ಮತ್ತು ರೊಬಸ್ಟಾ ಕಾಫಿಗಳ ಬೇರ‍್ಮೆ

– ರತೀಶ ರತ್ನಾಕರ. ಹಿಂದಿನ ಬರಹದಲ್ಲಿ ಕಾಫಿಯ ಹುಟ್ಟು ಮತ್ತು ಹರವಿನ ಬಗ್ಗೆ ಕೊಂಚ ತಿಳಿದುಕೊಂಡೆವು. ಈ ಬರಹದಲ್ಲಿ ತಿಳಿಸಿರುವಂತೆ ಜಗತ್ತಿನಲ್ಲಿ ಬೆಳೆಯುತ್ತಿರುವ ಕಾಫಿಯಲ್ಲಿ 75% ಅರಾಬಿಕವನ್ನು ಬೆಳೆದರೆ ಉಳಿದ ಹೆಚ್ಚಿನ ಭಾಗ ರೊಬಸ್ಟಾವನ್ನು...

View Article

ನೇಸರ ಕಸುವಿನ ಬಾನೋಡ(Solar Impulse)

– ಜಯತೀರ್ಥ ನಾಡಗೌಡ. ಇಂದಿನ ದಿನಗಳಲ್ಲಿ ನೇಸರ ಕಸುವಿನ ಹಲವಾರು ವಸ್ತುಗಳನ್ನು ನಾವು ಬಳಸುತ್ತಿದ್ದೇವೆ. ಅಳಿದು ಹೋಗದ ನೇಸರನ ಕಸುವು ನಮಗೆ ಸಾಕಷ್ಟು ನೆರವಿಗೆ ಬರುತ್ತಿದೆ. ಇದೀಗ ನೇಸರ ಕಸುವಿನ ಬಾನೋಡವೂ(Aircraft/Aeroplane) ಕೂಡ ಬರಲಿದೆ!...

View Article


ಕಾಫಿಬೀಜದ ಬಿತ್ತನೆ ಮತ್ತು ಆರೈಕೆ

– ರತೀಶ ರತ್ನಾಕರ. ಚುಮುಚುಮು ಚಳಿಯ ಹೊತ್ತಿಗೆ ಬಿಸಿ ಬಿಸಿ ಕಾಫಿಯನ್ನು ಹೀರುವಾಗ, ಇಲ್ಲವೇ ಒತ್ತಡಗಳ ನಡುವೆ ಮನಸ್ಸಿನ ಉಲ್ಲಾಸಕ್ಕೆಂದು ಕಾಫಿ ಗುಟುಕನ್ನು ಕುಡಿಯುವಾಗ,ಕಾಫಿಯು ಕಾಫಿಯಾಗಲು ಮಾಡಬೇಕಾದ ಕೆಲಸಗಳೆಷ್ಟು ಎಂಬ ಅರಿವು ಇರುವುದಿಲ್ಲ. ಇದು...

View Article

ಪಾತಿಯ ಬುಟ್ಟಿಗಳಲ್ಲಿ ಕಾಫಿಗಿಡದ ಬೆಳವಣಿಗೆ

– ರತೀಶ ರತ್ನಾಕರ. ಕಾಫಿ ಬಿತ್ತನೆ ಮತ್ತು ಆರೈಕೆಯ ಬರಹದಲ್ಲಿ ಮಣ್ಣಿನ ಹಾಸಿಗೆಯನ್ನು ಬಳಸಿಕೊಂಡು ಕಾಫಿ ಬೀಜದ ಬಿತ್ತನೆ ಮಾಡಿ, ಅದನ್ನು ನೋಡಿಕೊಳ್ಳುವುದರ ಬಗ್ಗೆ ತಿಳಿದೆವು. ಮಣ್ಣಿನ ಹಾಸಿಗೆಯಲ್ಲಿ ಮೊಳಕೆಯೊಡೆದ ಕಾಫಿ ಬೀಜವು ಸುಮಾರು 40 ರಿಂದ 50...

View Article


ಕುಡಿಯುವ ನೀರಿನ ಬವಣೆ ನೀಗಿಸಲಿರುವ ‘ವಾಟರ್‌ಸೀರ್’

– ಜಯತೀರ್ಥ ನಾಡಗೌಡ. ವಿಶ್ವಸಂಸ್ಥೆಯ ಅಂಕಿ-ಸಂಖ್ಯೆಗಳು ಹೇಳುವಂತೆ ದಿನಕ್ಕೆ ಸುಮಾರು 9 ಸಾವಿರ ಮಂದಿ ಚೊಕ್ಕಟವಾದ ಕುಡಿಯುವ ನೀರಿನ ಕೊರತೆಯಿಂದ ಸಾಯುತ್ತಿದ್ದಾರಂತೆ. ಜಗತ್ತಿನ ಬಹುತೇಕ ಭಾಗ ನೀರಿನಿಂದ ಆವರಿಸಿದ್ದರೂ, ಅದರಲ್ಲಿ ಕುಡಿಯಲು...

View Article

ಕಾಫಿಗಿಡ ನೆಡುವುದು ಮತ್ತು ಆರಯ್ಕೆ

– ರತೀಶ ರತ್ನಾಕರ. ಹಿಂದಿನ ಬರಹಗಳಲ್ಲಿ ಕಾಫಿ ಬೀಜದ ಬಿತ್ತನೆ ಮತ್ತು ಪಾತಿಯ ಬುಟ್ಟಿಗಳಲ್ಲಿ ಕಾಫಿ ಗಿಡದ ಬೆಳವಣಿಗೆಯ ಕುರಿತು ತಿಳಿದುಕೊಂಡೆವು. ಬುಟ್ಟಿಯಲ್ಲಿರುವ ಕಾಫಿ ಗಿಡಗಳನ್ನು ತೋಟದ ಜಾಗದಲ್ಲಿ ನೆಡುವುದು ಮುಂದಿನ ಕೆಲಸವಾಗಿರುತ್ತದೆ. ಈ...

View Article


ಬ್ಯಾಟರಿಲೋಕದ ಹೊಸ ಚಳಕ

– ಜಯತೀರ್ಥ ನಾಡಗೌಡ. ಬ್ಯಾಟರಿ ಇಲ್ಲವೇ ಮಿಂಕಟ್ಟು ಈ ಪದದ ಹೆಸರು ಕೇಳದವರು ಅತಿ ಕಡಿಮೆ. ರೇಡಿಯೋ, ರಿಮೋಟ್, ಮಕ್ಕಳ ಆಟಿಕೆಯಿಂದ ಹಿಡಿದು ಮೊಬೈಲ್, ಕಾರು, ಬಸ್‌ಗಳಲ್ಲಿ ಬಳಕೆಯಾಗಲ್ಪಡುವ ವಸ್ತುವಾಗಿ ಬೆಳೆದಿದೆ. ಬಂಡಿಯ ಇಲೆಕ್ಟ್ರಿಕ್ ಏರ್ಪಾಟು...

View Article

ಜೇನಿನ ಜಾಡು ಹಿಡಿದು

– ರತೀಶ ರತ್ನಾಕರ. ‘ಸಾವಿರ ಹೂವ ಎದೆಹನಿ ಬೇಕು ಜೀನಿನ ಗೂಡಾಗಲು… ಸಾವಿರ ಭಾವ ಸಂದಿಸ ಬೇಕು ಕನ್ನಡ ನಾಡಾಗಲು…‘ ಈ ಹಾಡಿನ ಸಾಲುಗಳು ಹೇಳುವಂತೆ, ಸಾವಿರ ಹೂವಿನ ಸವಿಯನ್ನು ಕೂಡಿಟ್ಟು ಸಿಹಿಯಾದ ಜೇನನ್ನು ನೀಡುವ ಜೇನುಹುಳುಗಳ ಬದುಕು ಹಲವು ಸೋಜಿಗದಿಂದ...

View Article

ಮಿದುಳ್ ಬಂಡಿ

– ಜಯತೀರ್ಥ ನಾಡಗೌಡ. ಹೆದ್ದಾರಿಯೊಂದರಲ್ಲಿ ಬಂಡಿಯಲ್ಲಿ ಸಾಗುತ್ತಿದ್ದೀರಿ, ಸಾಲು ಬದಲಿಸಬೇಕೆಂದು(Lane change) ನೀವು ಅಂದುಕೊಳ್ಳುತ್ತಿದ್ದಂತೆ ನಿಮ್ಮ ಬಂಡಿ ಸಾಲು ಬದಲಿಸಿಬಿಟ್ಟಿರುತ್ತದೆ. ಕಡಿದಾದ ಕಣಿವೆಯ ತಿರುವೊಂದರಲ್ಲಿ ಗಾಡಿ...

View Article
Browsing all 49 articles
Browse latest View live